ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆನಿಟ್ಟಡೆ ಕುಂಭ ಶ್ರೀ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ by Suddi UdayaMay 8, 2023May 8, 2023 Share0 ನಿಟ್ಟಡೆ: 2022-23 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು ನಿಟ್ಟಡೆ ಕುಂಭ ಶ್ರೀ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ. ಇವರಲ್ಲಿ ಉನ್ನತ ಶ್ರೇಣಿಯಲ್ಲಿ ಸಿಂಚನಾ ಭಟ್ 584, ಸಮೀಕ್ಷಾ 572, ಪ್ರಣತಿ ಹೆಬ್ಬಾರ್ 568 ಅಂಕದೊಂದಿಗೆ ತೇರ್ಗಡೆ ಹೊಂದಿದ್ದಾರೆ. Share this:PostPrintEmailTweetWhatsApp