25.7 C
ಪುತ್ತೂರು, ಬೆಳ್ತಂಗಡಿ
May 17, 2025
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಾರಾವಿ ಸಂತ ಪೌಲ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

ನಾರಾವಿ: 2022-23 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು ನಾರಾವಿ ಸಂತ ಪೌಲ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ.

8 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಹೊಂದಿದ್ದು, ಇವರಲ್ಲಿ ಗಜೇರ ಹರ್ಮೀ ಭೂಪತಭಾಯಿ ರವರು ಶೇ.93.12 ಉನ್ನತ ಶ್ರೇಣಿಯನ್ನು ಪಡೆದುಕೊಂಡಿದ್ದಾರೆ.

Related posts

ಅಖಿಲ ಭಾರತ ವೃತ್ತಿ ಪರೀಕ್ಷೆ : ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಗೆ ಶೇ. 98 ಫಲಿತಾಂಶ

Suddi Udaya

ಗಡಿ ಪಾರು ಮಾಡಿ ಎನ್ನಲು ರಕ್ಷಿತ್ ಶಿವರಾಂ ಯಾರು..? ಕುಂಬಳಕಾಯಿ ಕಳ್ಳ ಎಂದಾಗ ಹೆಗಲು ಮುಟ್ಟಿ ಅರಚಾಡಿದರೆ ನಾವೇನು ಮಾಡಲು ಸಾಧ್ಯ:ತಾ.ಪಂ ಮಾಜಿ ಸದಸ್ಯ ಮಂಜುನಾಥ್ ಸಾಲ್ಯಾನ್

Suddi Udaya

ಡಿ. 29 ರಂದು ನಡೆಯಲಿರುವ ಬಳ್ಳಮಂಜ ಶೇಷ ನಾಗ ಜೋಡು ಕರೆ ಕಂಬಳದ ಪೂರ್ವ ಸಿದ್ಧತಾ ಸಭೆ

Suddi Udaya

ಅಳದಂಗಡಿ: ತಾಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ -ಬಾಲಕಿಯರ ಖೋ -ಖೋ ಪಂದ್ಯಾಟ ಉದ್ಘಾಟನೆ

Suddi Udaya

ಶಿಶಿಲ: ದ್ವಿತೀಯ ಪಿಯು ಪರೀಕ್ಷೆ- ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಅಂಗನವಾಡಿ ಕಾರ್ಯಕರ್ತೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ನಿರ್ವಹಣಾ ತರಬೇತಿ

Suddi Udaya
error: Content is protected !!