ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಾವೂರು ಸರಕಾರಿ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

ನಾವೂರು: 2022-23 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು ನಾವೂರು ಸರಕಾರಿ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ ಲಭಿಸಿದೆ.

ಪರೀಕ್ಷೆ ಹಾಜರಾದ 33 ವಿದ್ಯಾರ್ಥಿಗಳಲ್ಲಿ 33 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.

ಉನ್ನತ ಶ್ರೇಣಿಯಲ್ಲಿ ಫಾತಿಮತುಲ್ ಆಸುರಾ 572 ಅಂಕ ಪಡೆದುಕೊಂಡಿದ್ದಾರೆ.

ಪ್ರಥಮ ಶ್ರೇಣಿಯಲ್ಲಿ 8 ವಿದ್ಯಾರ್ಥಿಗಳು, ದ್ವಿತೀಯ ಶ್ರೇಣಿಯಲ್ಲಿ 7 ವಿದ್ಯಾರ್ಥಿಗಳು, ತೃತೀಯ ಶ್ರೇಣಿಯಲ್ಲಿ 9 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

Related posts

ಅಳದಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಪಣಕಜೆ ಕೃಷ್ಣನಗರ ನಿವಾಸಿ ಅಪ್ಪಿ ಶೆಟ್ಟಿ ನಿಧನ

Suddi Udaya

ಉಜಿರೆ: ವಾಸದ ಮನೆ ಕೆಡವಿ ಮನೆ ಸೊತ್ತು ಬೀದಿಗೆಸೆದ ವಿಲಕ್ಷಣ ಘಟನೆ: ವೀಡಿಯೋ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಗೆ ಜೀವ ಬೆದರಿಕೆ

Suddi Udaya

ಜ. 31 -ಫೆ.04: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

Suddi Udaya

ನೆರಿಯದಲ್ಲಿ ಅಲ್ಟ್ರಾಟೆಕ್ ಸಿಮೆಂಟ್ ಗ್ರಾಹಕರ ಸಮಾವೇಶ

Suddi Udaya
error: Content is protected !!