37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಿಡ್ಲೆ ಸರ್ಕಾರಿ ಪ್ರೌಢಶಾಲೆಗೆ ಶೇ. 88.2 ಫಲಿತಾಂಶ

ನಿಡ್ಲೆ: 2022-23 ನೇ ಸಾಲಿನ ಎಸ್.ಎಸ್,ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು ನಿಡ್ಲೆ ಸರ್ಕಾರಿ ಪ್ರೌಢಶಾಲೆಗೆ ಶೇ. 88.2 ಫಲಿತಾಂಶ ಲಭಿಸಿದೆ.
ಪರೀಕ್ಷೆಗೆ ಹಾಜರಾದ 34 ವಿದ್ಯಾರ್ಥಿಗಳಲ್ಲಿ 30 ವಿದ್ಯಾರ್ಥಿಗಳು ಉತ್ತೀರ್ಣರಾಗಿ 3 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 23 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 4 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ದೀಕ್ಷಿತಾ-587, ದೀಕ್ಷಾ 577 ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ,

Related posts

ರೆಖ್ಯ ಸರಕಾರಿ ಶಾಲೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೈತೋಟ ರಚನೆ

Suddi Udaya

ವರ್ಗಾವಣೆಗೊಂಡ ಶಿಕ್ಷಕ ಸುರೇಶ್ ಶೆಟ್ಟಿಯವರಿಗೆ ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ವತಿಯಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ಉಜಿರೆ ಹೆದ್ದಾರಿಯಲ್ಲಿ ತೆರೆದ ಚರಂಡಿಗಳು: ಸುದ್ದಿ ಉದಯ ಜನಧ್ವನಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕಂಪ್ಯೂಟರ್ ತರಬೇತಿ ಕಾರ್ಯಾಗಾರ

Suddi Udaya

ನಾಳೆ (ಜು.14) ಉಜಿರೆಯಲ್ಲಿ ಶುಭಾರಂಭಗೊಳ್ಳಲಿದೆ “ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ&ಕಾಸ್ಟೋಮ್ ಕಾರ್ನರ್”

Suddi Udaya

ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ

Suddi Udaya
error: Content is protected !!