32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ಎಸ್ ಎಸ್ ಎಲ್ ಸಿ ಪರೀಕ್ಷೆ: ಬೆಳ್ತಂಗಡಿ ಎಸ್.ಡಿ .ಎಮ್ ಆಂ.ಮಾ. ಶಾಲೆಗೆ ಸತತ ಎಂಟನೇ ಬಾರಿ ಶೇ100 ಫಲಿತಾಂಶ


ಬೆಳ್ತಂಗಡಿ : 2022-23ನೇ ಶೈಕ್ಷಣಿಕ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಬೆಳ್ತಂಗಡಿ ಎಸ್.ಡಿ .ಎಮ್ ಆಂ.ಮಾ. ಶಾಲೆಗೆ ಸತತ ಎಂಟನೇ ಬಾರಿ ಶೇ100 ಫಲಿತಾಂಶ ಲಭಿಸಿದ್ದು, ಅಭಿಷೇಕ್ ವಿ. ಎಮ್ 622 /625 ಶಾಲೆಗೆ ಪ್ರಥಮ ಸ್ಥಾನ, ರೋಹಿತ್ ಕಾಮತ್ 619 , ಅಜಯ್ ಭಾರದ್ವಾಜ್ 607, ವೈಷ್ಣವಿ ಭಟ್ 600 ಅಂಕಗಳನ್ನು ಪಡೆದುಕೊಂಡಿರುತ್ತಾರೆ.

ಪರೀಕ್ಷೆಗೆ ಹಾಜರಾದ 43 ವಿದ್ಯಾರ್ಥಿಗಳ ಪೈಕಿ ಅತ್ಯುನ್ನತ ಶ್ರೇಣಿಯಲ್ಲಿ 13 ಹಾಗೂ ಪ್ರಥಮ ಶ್ರೇಣಿಯಲ್ಲಿ 30 ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುತ್ತಾರೆ.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಔಟ್ ಸೈಡ್ ವೀಲ್ ಚೇರ್ ವಿತರಣೆ

Suddi Udaya

ನಾಳ ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಸಭೆ: ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡದ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಕರಾಟೆ ಚಾಂಪಿಯನ್ಶಿಪ್: ಬೆಳ್ತಂಗಡಿಯ ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ನಾಫೀರವರು ಕುಮಿಟೆಯಲ್ಲಿ ಹಾಗೂ ಕಟಾದಲ್ಲಿ ಕಂಚಿನ ಪದಕ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಿಂದೂ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ಅಳವಡಿಸಲು ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ನಡ ಜಮಲಾಬಾದ್ ಈದ್ಗ ಮೈದಾನದಲ್ಲಿ ಈದ್ ಆಚರಣೆ

Suddi Udaya
error: Content is protected !!