ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಎಸ್.ಎಸ್.ಎಲ್.ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ರಕ್ಮಿತಾ ಎಂ. ತಾಲೂಕಿಗೆ ತೃತೀಯ ಸ್ಥಾನ by Suddi UdayaMay 8, 2023May 8, 2023 Share0 ಬೆಳ್ತಂಗಡಿ: 2022-23 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ರಕ್ಮಿತಾ ಎಂ. ರವರಿಗೆ 625 ರಲ್ಲಿ 620 ಅಂಕವನ್ನು ಪಡೆದು ತಾಲೂಕಿಗೆ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. Share this:PostPrintEmailTweetWhatsApp