April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಎಸೆಸೆಲ್ಸಿ ಫಲಿತಾಂಶ ಪ್ರಕಟ- ಈ ಬಾರಿಯೂ ಬಾಲಕಿಯರೇ ಮೇಲುಗೈ

2022-23 ನೇ ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶೇ.83.89ರಷ್ಟು ಫಲಿತಾಂಶ ದಾಖಲಾಗಿದೆ. ನಾಲ್ವರು ವಿದ್ಯಾರ್ಥಿಗಳು ಪೂರ್ಣ ಅಂಕ ಗಳಿಸಿ ಸಾಧನೆ ಮಾಡಿದ್ದಾರೆ. ರಾಜ್ಯದ 11 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ.

ಎಂದಿನಂತೆ ಈ ಬಾರಿ ಕೂಡಾ ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ. ಎಸ್‌ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ಗಳಾದ karresults.nic.in https://kseab.karnataka.gov.in/ ಮಾಡಲಾಗಿದೆ.

Related posts

ಪೆರಿಂಜೆ ನಿವಾಸಿ ರಾಘು ಪೂಜಾರಿ ನಿಧನ

Suddi Udaya

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆದ WAVES-24 ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು: ರಾ. ಸೇ. ಯೋಜನೆಯ ನೂತನ ಸಲಹಾ ಸಮಿತಿ ರಚನೆ

Suddi Udaya

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಪ್ರಥಮ

Suddi Udaya

ಕನ್ಯಾಡಿ-I ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಸಂಸತ್ ಚುನಾವಣೆ

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya
error: Content is protected !!