25.7 C
ಪುತ್ತೂರು, ಬೆಳ್ತಂಗಡಿ
March 7, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಎಸ್.ಎಲ್.ಸಿ ಫಲಿತಾಂಶ: ಕಾಯರ್ತಡ್ಕ ಶಾಲೆಯ ವಿದ್ಯಾರ್ಥಿನಿ ಶರಣ್ಯ ಸರಕಾರಿ ಶಾಲೆಯಲ್ಲಿ ತಾಲೂಕಿಗೆ ತೃತೀಯ ಸ್ಥಾನ

ನಿಡ್ಲೆ : ಸರಕಾರಿ ಪ್ರೌಢ ಶಾಲೆ ಕಾಯರ್ತಡ್ಕ ಇಲ್ಲಿಯ ವಿದ್ಯಾರ್ಥಿನಿ ಶರಣ್ಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ರಲ್ಲಿ 609 ಅಂಕ ಪಡೆದು ಸರಕಾರಿ ಶಾಲೆಯಲ್ಲಿ ತಾಲೂಕಿಗೆ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಇವರು ನಿಡ್ಲೆ ಗ್ರಾಮದ ಎಂಜಿರ್ ಆನಂದ ಗೌಡ ಮತ್ತು ಲೋಲಾಕ್ಷಿ ದಂಪತಿ ಪುತ್ರಿ.

Related posts

ಮಂಗಳೂರು ಆದರ್ಶ್ ಫ್ರೆಂಡ್ ಅಸೋಸಿಯೇಶನ್ ಅಧ್ಯಕ್ಷರಾಗಿ ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಮುಂದಾಳು ಕಾಪಿನಡ್ಕ ರವಿ ಪೂಜಾರಿ ಚಿಲಿಂಬಿ ಆಯ್ಕೆ

Suddi Udaya

ಅಂತರಾಷ್ಟ್ರೀಯ ಫೋಟೋಗ್ರಾಫಿ, ವೀಡಿಯೋಗ್ರಾಫಿ ಕಾರ್ಯಾಗಾರ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಶ್ರೀರಾಮೋತ್ಸವ ಸಂಭ್ರಮ

Suddi Udaya

ಬೆಳಾಲು: ಮಾಚಾರು ಸಮೀಪ ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ: ಬೈಕಿನಲ್ಲಿದ್ದವರು ಅದೃಷ್ಟವಾಶಾತ್ ಪಾರು

Suddi Udaya

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಸರಕಾರಿ ಬಸ್ಸು

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!