ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಎಸ್.ಎಸ್.ಎಲ್.ಸಿ ಫಲಿತಾಂಶ: ಕಾಯರ್ತಡ್ಕ ಶಾಲೆಯ ವಿದ್ಯಾರ್ಥಿನಿ ಶರಣ್ಯ ಸರಕಾರಿ ಶಾಲೆಯಲ್ಲಿ ತಾಲೂಕಿಗೆ ತೃತೀಯ ಸ್ಥಾನ by Suddi UdayaMay 9, 2023May 9, 2023 Share0 ನಿಡ್ಲೆ : ಸರಕಾರಿ ಪ್ರೌಢ ಶಾಲೆ ಕಾಯರ್ತಡ್ಕ ಇಲ್ಲಿಯ ವಿದ್ಯಾರ್ಥಿನಿ ಶರಣ್ಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ರಲ್ಲಿ 609 ಅಂಕ ಪಡೆದು ಸರಕಾರಿ ಶಾಲೆಯಲ್ಲಿ ತಾಲೂಕಿಗೆ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಇವರು ನಿಡ್ಲೆ ಗ್ರಾಮದ ಎಂಜಿರ್ ಆನಂದ ಗೌಡ ಮತ್ತು ಲೋಲಾಕ್ಷಿ ದಂಪತಿ ಪುತ್ರಿ. Share this:PostPrintEmailTweetWhatsApp