September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ರಿಕ್ಷಾ ಸ್ಕೂಟಿಗೆ ಡಿಕ್ಕಿ: ಸ್ಕೂಟಿ ಸವಾರ ಗಂಭೀರ ಗಾಯ

ಪಣಕಜೆ ಸಮೀಪದ ಸಬರಬೈಲು ಎಂಬಲ್ಲಿ ರಿಕ್ಷಾ ಸ್ಕೂಟಿಗೆ ಡಿಕ್ಕಿ ಹೊಡೆದ ಘಟನೆ ಮೇ 9 ರಂದು ನಡೆದಿದೆ.

ಸ್ಕೂಟಿ ಸವಾರನಿಗೆ ಗಂಭೀರ ಗಾಯವಾಗಿದ್ದು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಕೂಟಿ ಸವಾರ ಕುವೆಟ್ಟು ಶಾಲಾ ಬಳಿಯ ಚಂದ್ರಗಿರಿ ಮನೆ ವಿಠಲ ಶೆಟ್ಟಿ ಎಂಬವರು ಎಂದು ತಿಳಿದು ಬಂದಿದೆ.

Related posts

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಮಾ.2: ಟೀಮ್ ದುರ್ಗಾನುಗ್ರಹ ಮುಗೇರಡ್ಕ, ನಮೋ ಬ್ರಿಗೇಡ್ ಮುಗೇರಡ್ಕ ಹಾಗೂ ಕಬಡ್ಡಿ ಅಸೊಸೀಯೇಶನ್ ಆಶ್ರಯದಲ್ಲಿ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಆರ್ಥಿಕ ನೆರವು

Suddi Udaya

ಕನ್ಯಾಡಿ: ಶ್ರೀ ರಾಮ ನಾಮ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವ-ಚಂದ್ರಮಂಡಲ ರಥೋತ್ಸವ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಎರಡು ದಿನಗಳ ‘ಪ್ರತಿಭಾ ಪ್ರದರ್ಶನಕ್ಕೆ ಚಾಲನೆ

Suddi Udaya
error: Content is protected !!