September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿ

ಬೆಳ್ತಂಗಡಿ ವಿಧಾನಸಭಾ ಚುನಾವಣೆ ಉಜಿರೆ ಧ.ಮಂ.ಪ.ಪೂ.ಕಾಲೇಜಿನಲ್ಲಿ ಮಸ್ಟರಿಂಗ್

ಬೆಳ್ತಂಗಡಿ: ಸಾರ್ವತ್ರಿಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ‌ಮಸ್ಟರಿಂಗ್
ಮೇ 9 ರಂದು ಉಜಿರೆ ಧ.ಮಂ ಪ.ಪೂ.ಕಾಲೇಜಿನಲ್ಲಿ ಜರುಗಿತು.


ಬೆಳ್ತಂಗಡಿ ಕ್ಷೇತ್ರದ 241 ಬೂತುಗಳ‌ ಚುನಾವಣಾಧಿಕಾರಿ ಹಾಗೂ ಸಿಬ್ಬಂದಿ ಗಳಿಗೆ ಚುನಾವಣಾ‌ ಮತ ಯಂತ್ರಗಳನ್ನು ಹಾಗೂ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಪರಿಕರಗಳನ್ನು ವಿತರಿಸಲಾಯಿತು.

ಪ್ರತಿ ಮತಗಟ್ಟೆಗಳಿಗೆ ಅಧಿಕಾರಿಗಳು ಹೋಗಲು ಬಸ್ ಹಾಗೂ ಇತರ ವಾಹನಗಳ ವ್ಯವಸ್ಥೆ ಮಾಡಲಾಗಿದೆ.
ಬೆಳಿಗ್ಗೆ ಆರಂಭಗೊಂಡ ಮತಯಂತ್ರಗಳ ವಿತರಣಾ ಕಾಯ೯ ಮಧ್ಯಾಹ್ನ ಮುಕ್ತಾಯಗೊಂಡಿತು. ಅಧಿಕಾರಿಗಳು ತಮಗೆ ಮೀಸಲಾದ ವಾಹನಗಳಲ್ಲಿ ಪೊಲೀಸ್ ಭದ್ರತೆಯಲ್ಲಿ ಮತಗಟ್ಟೆಗಳಿಗೆ ತೆರಳಿದರು.


ತಾಲೂಕು ಚುನಾವಣಾ ಅಧಿಕಾರಿ ಯೋಗೇಶ್ ಇವರ ನೇತೃತ್ವದಲ್ಲಿ ಮಸ್ಟರಿಂಗ್ ಯಶಸ್ವಿಯಾಗಿ ನಡೆಯಿತು. ಪೊಲೀಸ್ ಅಧಿಕಾರಿಗಳು, ಸಿಆರ್ ಪಿ ತಂಡಗಳು ಭದ್ರತೆ ಒದಗಿಸಿದರು.

Related posts

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಅದಿತಿ ಮುಗೆರೋಡಿ ತೇರ್ಗಡೆ

Suddi Udaya

ಮಲೆಕುಡಿಯ ಕಾಲನಿ ರಸ್ತೆಯ ಅವ್ಯವಸ್ಥೆಗೆ ತೀವ್ರ ಆಕ್ರೋಶ: ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ಚುನಾವಣಾ ಬಹಿಷ್ಕಾರದ ಕೂಗು…

Suddi Udaya

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನಲ್ಲಿ ನಡೆದ ಘಟನೆ: ನದಿಯಲ್ಲಿ ಕಾಲು ಜಾರಿ ಬಿದ್ದು ನಾವೂರಿನ ಯುವಕ ಮನ್ಸೂರ್ ಮೃತ್ಯು

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ರಾಷ್ಟ್ರೀಯ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ : ವಾಣಿ ಕಾಲೇಜಿನ ಸಾಹಿತ್ಯ ಕುಶಾಲ್ ಮತ್ತು ಸೃಜನ್ ಗೆ ಪ್ರಥಮ ಬಹುಮಾನ

Suddi Udaya

ಮಡಂತ್ಯಾರು ಶ್ರೀ ಕೃಷ್ಣಜನ್ಮಾಷ್ಟಮಿ ಸಮಿತಿಗೆ 37ನೇ ವರ್ಷದ ಮೊಸರು ಕುಡಿಕೆ ಉತ್ಸವದ ಅಧ್ಯಕ್ಷರಾಗಿ ಬಿಜೆಪಿ ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿ, ಸಾಮಾಜಿಕ ಕ್ಷೇತ್ರದ ಮುಂದಾಳು ಪ್ರಶಾಂತ್ ಎಂ. ಪಾರೆಂಕಿ ಗೌರವಾಧ್ಯಕ್ಷರಾಗಿ ಸಮಾಜಸೇವಕ, ಉದ್ಯಮಿ ಹಾಗೂ ಕೊಡುಗೈ ದಾನಿ ಪದ್ಮನಾಭ ಸುವರ್ಣ ಬಳ್ಳಮಂಜ

Suddi Udaya
error: Content is protected !!