September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್ ಎಸ್ ಎಲ್ ಸಿ ಫಲಿತಾಂಶ: ಮೂಡಿಗೆರೆ ತಾಲೂಕಿಗೆ ಎಳನೀರಿನ ಅಧಿತಿ ಪಿ ಜೈನ್ ಪ್ರಥಮ

ಬೆಳ್ತಂಗಡಿ ತಾಲೂಕು ಎಳನೀರಿನ ಅಧಿತಿ ಪಿ ಜೈನ್ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625/619 ಅಂಕ ಗಳಿಸಿ ಮೂಡಿಗೆರೆ ತಾಲೂಕಿಗೆ ಪ್ರಥಮ ಸ್ಥಾನಿಯಾಗಿದ್ದರೆ.

ಕಳಸ ಜೆ.ಇ.ಎಮ್ ಶಾಲೆಯ ವಿದ್ಯಾರ್ಥಿನಿ ಆಗಿರುವ ಇವರು ಮಲವಂತಿಗೆ ಗ್ರಾ. ಪಂ. ಸದಸ್ಯರಾದ ಪ್ರಕಾಶ್ ಕುಮಾರ್ ಜೈನ್ ಹಾಗೂ ಕಿರಣ ದಂಪತಿಯ ಪುತ್ರಿ.

Related posts

ಪೆರಾಲ್ದರಕಟ್ಟೆ ಬದ್ರಿಯಾ ಜುಮಾ ಮಸೀದಿ ಅಂಗ ಸಂಸ್ಥೆಯಾದ ಸ್ವಲಾತ್ ಕಮಿಟಿ ಪೆರಾಲ್ದರಕಟ್ಟೆ ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ ಕಮಿಟಿ ರಚನೆ

Suddi Udaya

ಪುದುವೆಟ್ಟು ಶ್ರೀ.ಧ.ಮಂ ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ  ಮತ್ತು ನೃತ್ಯ ತರಗತಿಗಳ ಉದ್ಘಾಟನೆ

Suddi Udaya

ನಡ ಗ್ರಾ.ಪಂ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

Suddi Udaya

ಗೇರುಕಟ್ಟೆ: ಕೊರಂಜ ಸ.ಉ.ಪ್ರಾ. ಶಾಲೆಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಹುತ್ತಕ್ಕೆ ಕೈ ಹಾಕಿ ಜೇನು ತೆಗೆಯುವ ವೇಳೆ ವಿಷ ಜಂತು ಕಚ್ಚಿದ ಶಂಕೆ : ಚಿಕಿತ್ಸೆ ಪಡೆಯದೆ ವ್ಯಕ್ತಿ ಮೃತ್ಯು

Suddi Udaya
error: Content is protected !!