24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿನಿ ಕೆ.ಅಮೃತಾ ತಾಲೂಕಿಗೆ ದ್ವಿತೀಯ, ರಾಜ್ಯದಲ್ಲಿ 5ನೇ ರ್‍ಯಾಂಕ್

ಉಜಿರೆ: 2022-23 ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉಜಿರೆ ಎಸ್.ಡಿ.ಎಂ ಶಾಲೆಯ ವಿದ್ಯಾರ್ಥಿನಿ ಕೆ. ಅಮೃತಾರವರು 625ರಲ್ಲಿ 621 ಅಂಕಗಳನ್ನು ಪಡೆದು ತಾಲೂಕಿಗೆ ದ್ವಿತೀಯ ಹಾಗೂ ರಾಜ್ಯದಲ್ಲಿ 5 ನೇ ರ್‍ಯಾಂಕ್ ನ್ನು ಪಡೆದುಕೊಂಡಿದ್ದಾರೆ.
ವಿದ್ಯಾರ್ಥಿನಿಯ ಸಾಧನೆ ಶಾಲೆಗೆ ಕೀರ್ತಿ ತಂದುಕೊಟ್ಟಿರುತ್ತದೆ.

Related posts

ಸಕಾಲದಲ್ಲಿ ತಾಲೂಕಿನ ಶಿಕ್ಷಕರ ವೇತನ ಪಾವತಿಗೆ ಅಗತ್ಯ ಕ್ರಮ ಕೈಗೊಳ್ಳಿ -ಜಿಪಿಟಿ ಶಿಕ್ಷಕರ ಸಂಘದ ಅಧ್ಯಕ್ಷ ಯೋಗೇಶ ಹೆಚ್ ಆರ್

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೋಷಕ ಮತ್ತು ಶಿಕ್ಷಕ ಸಭೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಶ್ರೀ ಧ ಮo ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಕಕ್ಕಿಂಜೆ ಮನ್ನಡ್ಕಪಾದೆ ಗುಡ್ಡಕ್ಕೆ ಬೆಂಕಿ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಉಪ ಕಾರ್ಯನಿರ್ವಹಣಾಧಿಕಾರಿಯಾಗಿ ಸುಂದರ ಗೌಡ ನೇಮಕ

Suddi Udaya

ಚಾರ್ಮಾಡಿಯಲ್ಲಿ ವಿದ್ಯಾರ್ಥಿಗಳು ಹಾಗೂ ಕೆಲವು ಸಾರ್ವಜನಿಕರಿನಿಂದ ಬಸ್ ತಡೆಹಿಡಿದು ಗಲಾಟೆ

Suddi Udaya
error: Content is protected !!