27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್ ಡಿ ಎಂ ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಪ್ರಶಸ್ತಿಗಳ ಸರಮಾಲೆ

ಉಜಿರೆ: ಆಳ್ವಾಸ್ ಕಾಲೇಜು ಮೂಡಬಿದ್ರೆ ಇಲ್ಲಿ ಜರಗಿದ ಉದ್ಭವ್- 2023, ಸೈನ್ಸ್ ಫೆಸ್ಟ್, ವಿಜ್ಞಾನ ಮೇಳದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ವೈಯುಕ್ತಿಕ ವಿಭಾಗದಲ್ಲಿ ಆರು ಹಾಗೂ ಸಮಗ್ರ ರನ್ನರ್ ಅಪ್ ಚಾಂಪಿಯನ್ ಶಿಪ್ ನ್ನು ಈ ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಪಡೆದಿದ್ದಾರೆ.
ಸಸ್ಯಶಾಸ್ತ್ರ ಪ್ರಾಧ್ಯಾಪಕ ಅಭಿಲಾಶ್ ಕೆಎಸ್ ಇವರ ಮಾರ್ಗದರ್ಶನದಲ್ಲಿ ಪ್ರಶಸ್ತಿಗಳನ್ನು ಪಡೆದ ವಿದ್ಯಾರ್ಥಿಗಳ ತಂಡದ ಸಾಧನೆಗೆ ಕಾಲೇಜಿನ ಪ್ರಿನ್ಸಿಪಾಲ್ ಡಾ. ಕುಮಾರ ಹೆಗ್ಡೆ ಅಭಿನಂದಿಸಿದ್ದಾರೆ.

Related posts

ಬಂದಾರು ಸ.ಉ.ಪ್ರಾ ಶಾಲಾ ‘ಪ್ರತಿಭಾ ಪುರಸ್ಕಾರ’ ಸಮಾರಂಭ

Suddi Udaya

ಶಿಶಿಲ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ವಾಸ್ತು ಬಲಿ ಹೋಮ, ದುರ್ಗಾನಮಸ್ಕಾರ ಪೂಜೆ

Suddi Udaya

ನಾವರ: ಮನೆಗೆ ಬೃಹತ್ ಗಾತ್ರದ ಮರ ಬಿದ್ದು ಹಾನಿ

Suddi Udaya

ಕೊಯ್ಯುರು : ಅಯೋಧ್ಯೆ ಶ್ರೀ ಬಾಲರಾಮ ಪ್ರತಿಷ್ಠಾಪನೆ ಪ್ರಯುಕ್ತ ಸ್ವಚ್ಚತಾ ಕಾರ್ಯಕ್ರಮ

Suddi Udaya

ಫೆ.22: ಟೀಂ ಅಭಯಹಸ್ತ ಕಾರ್ಯಕ್ರಮದ ಸಮಾಲೋಚನಾಸಭೆ: ಸಂದೀಪ್ ಸುಂದರ್ ನೀರಲ್ಕೆ

Suddi Udaya

ರೆಖ್ಯ: ಸಾರ್ವಜನಿಕ ಶ್ರೀ ಕೃಷ್ಣಾ ಜನ್ಮಾಷ್ಟಮಿ ಆಚರಣಾ ಸಮಿತಿ ರಚನೆ

Suddi Udaya
error: Content is protected !!