September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 61 ಮತದಾನ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ 241 ಬೂತುಗಳಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು ಇಂದು ಬೆಳಿಗ್ಗೆ 7 ರಿಂದ 3.30 ರವರೆಗೆ ಶೇ. 61 % ಮತದಾನ ನಡೆಯಿತು.

ತಾಲೂಕಿನದ್ಯಾಂತ ಬೆಳಿಗ್ಗೆಯಿಂದ ಮತದಾರರಿಂದ ಉತ್ತಮ ಸ್ಪಂದನೆ ಸಿಕ್ಕಿದ್ದು, ಸರತಿ ಸಾಲಿನಲ್ಲಿ ನಿಂತು ಮತದಾರರು ಮತದಾನ ಮಾಡುತ್ತಿದ್ದಾರೆ.

Related posts

ನಿಡ್ಲೆ ಪ್ರೇರಣ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya

ಬಳಂಜ ಆನೆಪಿಲ ರಸ್ತೆಯ ಅಭಿವೃದ್ಧಿಗೆ ರಕ್ಷಿತ್ ಶಿವರಾಮ್ ರವರಿಂದ ಅನುದಾನ ನೀಡುವ ಭರವಸೆ

Suddi Udaya

ಕಳಿಯ ವೈಷ್ಣವಿ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಲ್ಲಿ ಕ್ಷೇತ್ರಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ಸುಮಾರು ರೂ. 7.50 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಗುರುಪ್ರಸಾದ ಮಂಟಪದ ಉದ್ಘಾಟನೆ

Suddi Udaya

ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಮರೋಡಿ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya
error: Content is protected !!