25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಮದರಂಗಿ ಶಾಸ್ತ್ರದ ನಡುವೆ ಮತಚಲಾಯಿಸಿದ ಮದುಮಗಳು: ಮಲವಂತಿಗೆ ಗ್ರಾಮದ ಮೋಹಿನಿಯವರು ಮತಚಲಾಯಿಸಿ ಎಲ್ಲರ ಗಮನ ಸೆಳೆದರು

ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಗುಂಡಿರು ಗಣೇಶ್ ನಗರದ ಕೃಷ್ಣಪ್ಪ ಗೌಡ ಹಾಗೂ ಸುಶೀಲ ದಂಪತಿಯ ಸುಪುತ್ರಿ ಮೋಹಿನಿಯವರು ಮದರಂಗಿ ಶಾಸ್ತ್ರದ ಮದ್ಯೆ ಕರಿಯಾಲು ಬೂತಿನಲ್ಲಿ ಮತ ಚಲಾವಣೆ ಮಾಡಿದರು.

Related posts

ಬೆಳ್ತಂಗಡಿ ಮಾದರಿ ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

“ಶಾಂತಿವನ ಟ್ರಸ್ಟ್ ” ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ 31 ನೇ ವರ್ಷದ ರಾಜ್ಯಮಟ್ಟದ “ಜ್ಞಾನ ರಥ- ಜ್ಞಾನ ಪಥ” ನೈತಿಕ ಮೌಲ್ಯಾಧಾರಿತ ಪುಸ್ತಕ ಸ್ಪರ್ಧೆಗಳ ಪುರಸ್ಕಾರ

Suddi Udaya

ಬೆಳ್ತಂಗಡಿ : ಬಿಜೆಪಿ ಮಂಡಲದ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆ

Suddi Udaya

ಸೆ.22-ಅ.1: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

Suddi Udaya
error: Content is protected !!