ಚಾರ್ಮಾಡಿಯಲ್ಲಿ ಸರತಿ ಸಾಲಿನಲ್ಲಿ ಮತದಾನ ಮಾಡಲು ಮತದಾರರು ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ಬೆಳಿಗ್ಗೆಯಿಂದ ಕಾದು ಕಾದು ಸುಸ್ತಾದ ಮತದಾರರು ಬೇಸರ ವ್ಯಕ್ತಪಡಿಸಿದರು.

ಕೆಲವು ಸಮಸ್ಯೆಗಳಿಂದ ಮತದಾನ ನಿಧಾನಗತಿಯಲ್ಲಿ ಸಾಗುತ್ತಿದ್ದು ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ಮತದಾರರು ತಿಳಿಸಿದರು.