April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಅವರ ಕುಟುಂಬಸ್ಥರೊಂದಿಗೆ ಮತದಾನ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಹಾಗೂ ಮಾನ್ಯ ರಾಜ್ಯಸಭಾ ಸಂಸದರಾದ ಡಿ. ವೀರೇಂದ್ರ ಹೆಗ್ಗಡೆಯವರು ಕುಟುಂಬಸ್ಥರೊಂದಿಗೆ ಬಂದು ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಈ ವೇಳೆ ಹೇಮಾವತಿ ವಿ. ಹೆಗ್ಗಡೆಯವರು, ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಮತ ಚಲಾಯಿಸಿದರು.

Related posts

ಎ.9: ಉಜಿರೆಯಲ್ಲಿ ಕೇರಳ ಸಂಪ್ರದಾಯ ವಿಷು ಕಣಿ ಉತ್ಸವ

Suddi Udaya

ಉದ್ಯಮಿ ಒಕ್ಕಲಿಗ ಸಂಸ್ಥೆ ಮಂಗಳೂರಿನಲ್ಲಿ ಶುಭಾರಂಭ

Suddi Udaya

ನಾವೂರು: ಕುಂಬಾರ ಸ್ವಜಾತಿ ಬಾಂಧವರ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ನೂತನ ವಿಸ್ತೃತ ಕಟ್ಟಡ ಉದ್ಘಾಟನೆ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿರ್ಲಾಲು ಗ್ರಾ.ಪಂ. ನಲ್ಲಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya

ಕರಾಟೆ ಚಾಂಪಿಯನ್ ಶಿಪ್ : ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ ಇ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!