25.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorizedಚಿತ್ರ ವರದಿಚುನಾವಣೆಬೆಳ್ತಂಗಡಿರಾಜಕೀಯರಾಜ್ಯ ಸುದ್ದಿವರದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 73.64 ಮತದಾನ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ 241 ಬೂತುಗಳಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು ಇಂದು ಬೆಳಿಗ್ಗೆ 7 ರಿಂದ 5.00 ರವರೆಗೆ ಶೇ. 73.64 % ಮತದಾನ ನಡೆಯಿತು.

ತಾಲೂಕಿನದ್ಯಾಂತ ಬೆಳಿಗ್ಗೆಯಿಂದ ಮತದಾರರಿಂದ ಉತ್ತಮ ಸ್ಪಂದನೆ ಸಿಕ್ಕಿದ್ದು, ಸರತಿ ಸಾಲಿನಲ್ಲಿ ನಿಂತು ಮತದಾರರು ಮತದಾನ ಮಾಡುತ್ತಿದ್ದಾರೆ.

Related posts

ಧರ್ಮಸ್ಥಳ : ಅಜಿಕುರಿಯಲ್ಲಿ ಹೆಜ್ಜೇನು ದಾಳಿ: ಹಲವರಿಗೆ ಗಾಯ ಆಸ್ಪತ್ರೆಗೆ ದಾಖಲು

Suddi Udaya

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪೊಲೀಸ್ ದೂರು

Suddi Udaya

ದಕ್ಷಿಣ ಕನ್ನಡ ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆ ಉಸ್ತುವಾರಿಯಾಗಿ ಅಬ್ದುಲ್ ರಹಿಮಾನ್ ಪಡ್ಪು

Suddi Udaya

ನ್ಯಾಯತರ್ಪು ಕಲಾಯಿದೊಟ್ಟು ನಲ್ಲಿ ಧರೆ ಕುಸಿತ: ಇನ್ನಷ್ಟು ಧರೆ ಕುಸಿಯುವ ಭೀತಿ

Suddi Udaya

ವೇಣೂರು ಆರಕ್ಷಕ ಠಾಣೆಯಲ್ಲಿ ಮಿಲಾದುನ್ನೆಭಿ ಪ್ರಯುಕ್ತ ಶಾಂತಿ ಸಭೆ

Suddi Udaya

ಬೆಳ್ತಂಗಡಿ ಭಾರತ ಮಾತಾ ಪೂಜಾ ಸಮಿತಿಯಿಂದ ರಾಷ್ಟ್ರದೇವೋಭವ ಕಾರ್ಯಕ್ರಮ

Suddi Udaya
error: Content is protected !!