34 C
ಪುತ್ತೂರು, ಬೆಳ್ತಂಗಡಿ
October 21, 2026
Uncategorized

ಶಿಶಿಲ: ತೀರಾ ವಯೋಸಹಜದ ನೊಣಮ್ಮ ರವರಿಂದ ಮತದಾನ

ಶಿಶಿಲ: ಪ್ರಜಾಪ್ರಭುತ್ವ ಹಬ್ಬದಲ್ಲಿ ಶಿಶಿಲ ಬದಿಗುಡ್ಡೆ ಶ್ರೀಮತಿ ನೊಣಮ್ಮ ವೀಲ್ ಚೇರ್ ನಲ್ಲಿ ಬಂದು ಮತದಾನ ಮಾಡಿದರು.

ತೀರಾ ವಯೋಸಹಜವಾಗಿ ಅನಾರೋಗ್ಯದ ಸಮಸ್ಯೆಯಲ್ಲಿದ್ದರು ತಮ್ಮ ಹಕ್ಕನ್ನು ಶಿಶಿಲ ಶಾಲೆಯಲ್ಲಿ ಮತ ಚಲಾಯಿಸಿ ಇತರರಿಗೆ ಪ್ರೇರಣೆಯಾದರು.

Related posts

ಪುಂಜಾಲ್ ಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಕಲಿಕಾ ಹಬ್ಬ ಮಕ್ಕಳ ಪ್ರತಿಭೆಗಳ ಅನಾವರಣ

Suddi Udaya

ಸುಬ್ರಹ್ಮಣ್ಯ: ಕುಮಾರಧಾರ – ಕುಲ್ಕುಂದ ಕಾಲೋನಿ ರಸ್ತೆ ಬದಿ ಸಮಾಜಸೇವಕ ರವಿ ಪೂಜಾರಿ ಕಕ್ಕೆಪದವು ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನ-ಎಲ್ಲಿ ಸ್ವಚ್ಛತೆ ಇದೆಯೋ ಅಲ್ಲಿ ದೇವರ ಸಾನಿಧ್ಯ ಇದೆ: ರಾಜಶೇಖರ ಕೋಟ್ಯಾನ್

Suddi Udaya

ಸೆಪ್ಟೆಂಬರ್ 20ರಂದು ದಸರಾ ಕ್ರೀಡಾಕೂಟ

Suddi Udaya

ಸುಬ್ರಹ್ಮಣ್ಯದಲ್ಲಿದ್ದ ನಿರ್ಗತಿಕ ಬೆಂಗಳೂರಿನ ಜನ ಸ್ನೇಹಿ ಕೇಂದ್ರಕ್ಕೆ

Suddi Udaya

ಜೂ.12 ಬೆಳ್ತಂಗಡಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

Suddi Udaya

ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಚರಣೆ : ಬಿಜೆಪಿ ಗರ್ಡಾಡಿ ಶಕ್ತಿ ಕೇಂದ್ರ ವತಿಯಿಂದ ದೇವರಿಗೆ ವಿಶೇಷ ಪೂಜೆ

Suddi Udaya
error: Content is protected !!