ಪದ್ಮುಂಜ: ಸರ್ವೋದಯ ಕರ್ನಾಟಕ ಪಕ್ಷದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಳ್ಳಾಜೆರವರು ಬೂತ್ ಸಂಖ್ಯೆ 206 ಪದ್ಮುಂಜ ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿದರು.