25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಹೊಸಂಗಡಿ ಧರಣೇಂದ್ರ ಕುಮಾರ್ ವಿರುದ್ದ ಊರ್ವ ಪೊಲೀಸ್ ಠಾಣೆಗೆ ದೂರು

ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪರ ಮತ ಯಾಚನೆ ಮಾಡಲು ಬೆಳ್ತಂಗಡಿಗೆ ಬಂದಿದ್ದ ಬಿರುವೆರ್ ಕುಡ್ಲ ಸಂಘಟನೆಯ ಸ್ಥಾಪಕಾಧ್ಯಕ್ಷ ಉದಯ್ ಪೂಜಾರಿ ಬಲ್ಲಾಳ್ ಬಾಗ್ ವಿರುದ್ಧ ತನ್ನ ಫೇಸ್ ಬುಕ್ ಖಾತೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಪೋಸ್ಟ್ ಮಾಡಿದ ಧರಣೇಂದ್ರ ಕುಮಾರ್ ಹೊಸಂಗಡಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಉರ್ವ ಪೊಲೀಸ್ ಠಾಣೆಗೆ ಫ್ರೆಂಡ್ಸ್ ಬಳ್ಳಾಲ್ ಬಾಗ್ ಅವರು ದೂರು ನೀಡಿದರು

Related posts

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಪೂರ್ವಭಾವಿ ಸಭೆ:ನೂತನ ಸಮಿತಿ ಅಧ್ಯಕ್ಷರಾಗಿ ರವಿಶಂಕರ್ ಶೆಟ್ಟಿ ಆಯ್ಕೆ

Suddi Udaya

ಕೆರೆಗೆ ಜಾರಿ ಬಿದ್ದು ಗರ್ಡಾಡಿ ನಿವಾಸಿ ನವ ವಿವಾಹಿತ ಸಾವು

Suddi Udaya

ಮಾಳಿಗೆ ಶ್ರೀ ಕದಿರಾಜೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಶತ ರುದ್ರಾಭಿಷೇಕ ಹಾಗೂ ರಂಗಪೂಜೆ

Suddi Udaya

ಕಳೆಂಜ ಗ್ರಾಮದ ಪುಜೇರಿಪಾಲ್ ಮೋನಪ್ಪ ಗೌಡರ ತೋಟಕ್ಕೆ ಕಾಡಾನೆ ದಾಳಿ

Suddi Udaya

ಮಲೆಬೆಟ್ಟು ಗ್ರಾಮ ಒನ್ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಉಜಿರೆ: ಧರ್ಮ ಸಂರಕ್ಷಣಾ ಪಾದಾಯಾತ್ರೆಯ ಪೋಸ್ಟರ್ ಬಿಡುಗಡೆ

Suddi Udaya
error: Content is protected !!