ಬಡಗಕಾರಂದೂರು: ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ಬಡಗಕಾರಂದೂರು ಮತಗಟ್ಟೆಯಲ್ಲಿ ಮತದಾನ ಮಾಡಿದರು.

ಅರಸರು ಹಾಗೂ ಅವರ ಧರ್ಮಪತ್ನಿ ಜೊತೆಯಾಗಿ ಆಗಮಿಸಿ ಮತ ಚಲಾಯಿಸಿದರು.