38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಶೇ. 46 ಮತದಾನ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ 241 ಬೂತುಗಳಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು ಇಂದು ಬೆಳಿಗ್ಗೆ 7 ರಿಂದ 12.30 ರವರೆಗೆ ಶೇ. 46 % ಮತದಾನ ನಡೆಯಿತು.

ತಾಲೂಕಿನದ್ಯಾಂತ ಬೆಳಿಗ್ಗೆಯಿಂದ ಮತದಾರರಿಂದ ಉತ್ತಮ ಸ್ಪಂದನೆ ಸಿಕ್ಕಿದ್ದು, ಸರತಿ ಸಾಲಿನಲ್ಲಿ ನಿಂತು ಮತದಾರರು ಮತದಾನ ಮಾಡುತ್ತಿದ್ದಾರೆ.

ಉಜಿರೆ ಎಸ್.ಡಿ.ಎಂ.ಅ.ಸೆಕೆಂಡರಿ ಶಾಲೆ ಬೂತ್ ನಂ.90

Related posts

ಸೇಕ್ರೆಡ್ ಹಾರ್ಟ್ ಸಂಯುಕ್ತ ಪ. ಪೂ.ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಕಲಾಸಿಂಚನ ಕಾರ್ಯಕ್ರಮ

Suddi Udaya

ವಾಣಿ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕ ವತಿಯಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ ಮುಸ್ಕಾನ್ ಕೌಸರ್ ರಿಗೆ ವಿದ್ಯಾರ್ಥಿ ವೇತನ

Suddi Udaya

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ಟ್ರಡಿಷನಲ್ ಯೋಗ ವಿಭಾಗದಲ್ಲಿ ವಾಣಿ ಪ.ಪೂ. ಕಾಲೇಜಿನ ಮೋಹಿತ್ ಪ್ರಥಮ ಸ್ಥಾನ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ವಾರ್ಷಿಕ ಮಹೋತ್ಸವ ಸಂಪನ್ನ

Suddi Udaya

ದೇವರಮನೆಗುಡ್ಡ ರಸ್ತೆಯಲ್ಲಿ ಬೆಳ್ತಂಗಡಿ ಯುವಕರ ಹುಚ್ಚಾಟ: ಪ್ರಕರಣ ದಾಖಲು

Suddi Udaya
error: Content is protected !!