ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರಿಂದ ಮತದಾನ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಎಸ್‌ಡಿಪಿಐ ಪಕ್ಷದ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿಯವರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿಯಲ್ಲಿ ಕುಟುಂಬದೊಂದಿಗೆ ಬಂದು ಮತದಾನ ಮಾಡಿದರು.

Leave a Comment

error: Content is protected !!