24.8 C
ಪುತ್ತೂರು, ಬೆಳ್ತಂಗಡಿ
April 1, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಬಿಜೆಪಿಯಿಂದ ಹಣ ಹಂಚಿಕೆ ಆರೋಪ : ಮಾಜಿ ಶಾಸಕರಿಂದ ಠಾಣೆಗೆ ದೂರು: ಫ್ಲೈಯಿಂಗ್ ಸ್ಕ್ಯಾಡ್‌ನಿಂದ ಕಾರಿನ ಪರಿಶೀಲನೆ : ಮುಂದುವರಿದ ತನಿಖೆ

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಚುನಾವಣೆಯ ಹಿಂದಿನ ದಿನ ಬಿಜೆಪಿಯವರು ಹಣ ಹಂಚುವುದಕ್ಕೆ ಬಂದಿದ್ದಾರೆ ಎಂದು ಆರೋಪಿಸಿ ಮಾಜಿ ಶಾಸಕರಾದ ಕೆ. ವಸಂತ ಬಂಗೇರ ಮತ್ತಿತರರು ವಾಹನವನ್ನು ಅಡ್ಡಗಟ್ಟಿದ ಘಟನೆ ಮೇ 9 ರಂದು ತಡರಾತ್ರಿ ನಡೆದಿದೆ.
ಬೆಳ್ತಂಗಡಿಯ ಕೆಲ್ಲಗುತ್ತುವಿನಲ್ಲಿ ಕಾಂಗ್ರೆಸ್ಸಿನವರು ವಾಹನವನ್ನು ಅಡ್ಡಗಟ್ಟಿದ ನಂತರ ಚುನಾವಣೆಯ ಫ್ಲೈಯಿಂಗ್ ಸ್ಕ್ಯಾಡ್ ನವರು ಕಾರನ್ನು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಪತ್ತೆಯಾದ 61 ಸಾವಿರ ರೂ ನಗದು ಹಾಗೂ ಕಾರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ. ಕಾರಿನಲ್ಲಿದ್ದ ಬೆಳ್ತಂಗಡಿ ನಗರಸಭಾ ಉಪಾಧ್ಯಕ್ಷ ಜಯಾನಂದ ಗೌಡ ಮತ್ತಿತರರ ಮೇಲೆ ಬೆಳ್ತಂಗಡಿ ಠಾಣೆಗೆ ದೂರು ನೀಡಲಾಗಿದ್ದು, ಬೆಳ್ತಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಉಜಿರೆ ಎಸ್ ಡಿ ಎಮ್ ಶಾಲಾ ವಿದ್ಯಾರ್ಥಿ ಕ್ಷಿತಿಜ್ ಶೆಟ್ಟಿ ಕುಮಿಟೆ ಹಾಗು ಕಟಾ ವಿಭಾಗದಲ್ಲಿ ಬೆಳ್ಳಿ ಪದಕ

Suddi Udaya

ಮುಂಡಾಜೆ: ರಾಷ್ಟ್ರೀಯ ಮತದಾರರ ದಿನಾಚರಣೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಮತದಾನ ಜಾಗೃತಿ ಕಾರ್ಯಾಗಾರ

Suddi Udaya

ಸೆಂಟ್ ಲಾರೆನ್ಸ್ ಕಥೇಡ್ರಲ್ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

Suddi Udaya

ಎಸ್.ಡಿ.ಎಂ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆ ಭೇಟಿ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಗಳ ನೇಮಕ

Suddi Udaya
error: Content is protected !!