38.6 C
ಪುತ್ತೂರು, ಬೆಳ್ತಂಗಡಿ
March 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಬೆಳ್ತಂಗಡಿವರದಿ

ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಬಿರುಸಿನ ಮತದಾನ

ಗುರುವಾಯನಕೆರೆ : ಕರ್ನಾಟಕ ವಿಧಾನಸಭೆಯ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ.

ಈ ಸಂದರ್ಭದಲ್ಲಿ ವೃದ್ಧ ಮಹಿಳೆ ಮನೆಯವರ ಸಹಕಾರದಲ್ಲಿ ಮತ ಚಲಾಯಿಸಿದರು.

Related posts

ಮರೋಡಿ : 22 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಮೊಸರು ಕುಡಿಕೆ ಉತ್ಸವ

Suddi Udaya

ಸೆ.26: ಕೊಲ್ಲಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯಿಂದ ಭಕ್ತರ ಸಭೆ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಯ್ಯೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ ವಿಶೇಷ ಕೌಶಲ್ಯ ತರಬೇತಿ “ಐಸ್ ಬ್ರೇಕಿಂಗ್ ಸೆಷನ್” ಕಾರ್ಯಾಗಾರ

Suddi Udaya

ಯೂಟ್ಯೂಬರ್ ಸಮೀರ್ ಎಮ್.ಡಿ ವಿಚಾರಣೆಗೆ ಹಾಜರಾಗಲು ನೋಟಿಸ್‌ ಜಾರಿ

Suddi Udaya

ಸೌತಡ್ಕ ದೇವಸ್ಥಾನಕ್ಕೆ ಸ್ಥಿರಾಸ್ತಿ ಖರೀದಿಯಲ್ಲಿ ಅವ್ಯವಹಾರ: ತನಿಖೆಗೆ ಸಹಾಯಕ ಆಯುಕ್ತರಿಂದ ಆದೇಶ

Suddi Udaya
error: Content is protected !!