September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಮತದಾನ ಕೇಂದ್ರಗಳಿಗೆ ಭೇಟಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಗರ್ಡಾಡಿಯಲ್ಲಿ ಮತದಾನ‌ ಮಾಡಿ ನಂತರ ತಾಲೂಕಿನ ಎಲ್ಲಾ ಮತಗಟ್ಟೆಗಳಿಗೆ ಬೇಟಿ ನೀಡುತ್ತಿದ್ದಾರೆ

ಗುರಿಪಳ್ಳ ಕನ್ಯಾಡಿ, ಕುತ್ಲೂರು, ನಾರಾವಿ, ಕೊಕ್ರಾಡಿ, ಅಂಡಿಂಜೆ, ಸುಲ್ಕೇರಿ, ನಾವರ ಕಡೆಗಳಿಗೆ ಭೇಟಿ ನೀಡಿದರು.

Related posts

ಬಿಜೆಪಿ ಕೊಕ್ಕಡ 239ನೇ ಬೂತು ಸಮಿತಿಯ ಅಧ್ಯಕ್ಷರಾಗಿ ಭಾಸ್ಕರ್ ಶೆಟ್ಟಿಗಾರ್, ಕಾರ್ಯದರ್ಶಿಯಾಗಿ ಕಿಶೋರ್ ಪೂಜಾರಿ ಆಯ್ಕೆ

Suddi Udaya

ಬೆಳ್ತಂಗಡಿ: ತುಳುನಾಡ ಪೋರ್ಲು ಸೇವಾ ಟ್ರಸ್ಟ್ ನಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಕೃಷ್ಣಜನ್ಮಾಷ್ಟಮಿ ಆಚರಣೆ ಮತ್ತು ಶ್ರೀಕೃಷ್ಣ ಮಂದಿರದ ಭೂಮಿ ಪೂಜೆ ಹಾಗೂ ಸಸಿಗಳ ನಾಟಿ ಕಾರ್ಯಕ್ರಮ

Suddi Udaya

ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವ: ರಥೋತ್ಸವ, ಕೊಡಮಣಿತ್ತಾಯ ದೈವದ ನೇಮೋತ್ಸವ

Suddi Udaya

ಕಳಿಯ : ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ನಾವೂರು ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!