30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಜೆಡಿಎಸ್ ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಅವರಿಂದ ಮತದಾನ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಜನತಾದಳ (ಜಾತ್ಯಾತೀತ) ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರು ಮುಂಡಾಜೆ ಗ್ರಾಮದ ಉನ್ನತೀಕರಿಸಿದ ಸರಕಾರಿ ಹಿ‌. ಪ್ರಾ ಶಾಲೆಯ 74 ನೇ ಮತಗಟ್ಟೆಯಲ್ಲಿ ಪ್ರಥಮ ಮತದಾರನಾಗಿ ಪೂರ್ವಾಹ್ನ 7 ಕ್ಕೆ ತಮ್ಮ ಹಕ್ಕು ಚಲಾಯಿಸಿದರು.

Related posts

ಮಿತ್ತಬಾಗಿಲು: ಮನೆಯ ಬೀಗ ಮುರಿದು ನಗದು ಕಳ್ಳತನ

Suddi Udaya

ಕ.ಸಾ.ಪ ಸಮ್ಮೇಳನ: ಸರ್ವಾಧ್ಯಕ್ಷ ಪ್ರೊ.ಎ ಕೃಷ್ಣಪ್ಪ ಪೂಜಾರಿ ಅವರಿಗೆ ಅಧಿಕೃತ ಆಮಂತ್ರಣ

Suddi Udaya

ಮಂಗಳೂರುನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗಾಗಿ ವಕೀಲರ ಸಂಘದಿಂದ ಸಮಾಲೋಚನಾ ಸಭೆ: ಮಂಗಳೂರಿನಲ್ಲಿ ನಮಗೆ ಬೇಕು ಹೈಕೋರ್ಟ್ ಪೀಠ: ಧನಂಜಯ್ ರಾವ್

Suddi Udaya

ತೆಕ್ಕಾರು: ಹದಗೆಟ್ಟ ಗೋದಾಮುಗುಡ್ಡೆ – ಗೋವಿಂದರಗುಳಿ- ಸರಳಿಕಟ್ಟೆ ರಸ್ತೆ: ದುರಸ್ತಿಗೊಳಿಸುವಂತೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ

Suddi Udaya

ಸೆ.7: ಬಳಂಜ-ನಾಲ್ಕೂರು- ತೆಂಕಕಾರಂದೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಬೆಳಾಲು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಮಾಧವ ಗೌಡ

Suddi Udaya
error: Content is protected !!