April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಕಣಿಯೂರು ಜಿ. ಪಂ. ವ್ಯಾಪ್ತಿಯ ಮತದಾನ ಕೇಂದ್ರಕ್ಕೆ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಭೇಟಿ

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರು ಕ್ಷೇತ್ರ ವ್ಯಾಪ್ತಿಯ ಕುಪ್ಪೆಟ್ಟಿ, ಕರಾಯ, ತೆಕ್ಕಾರು, ಕಡವಿನ ಬಾಗಿಲು, ತಣ್ಣೀರು ಪಂಥ ಚುನಾವಣೆಯ ಮತದಾನ ಕೇಂದ್ರಕ್ಕೆ ಭೇಟಿ ನೀಡಿ ಮತದಾರರಲ್ಲಿ ಮತವನ್ನು ನೀಡಬೇಕೆಂದು ಮನವಿ ಮಾಡಿದರು.


ಈ ಸಂದರ್ಭದಲ್ಲಿ ಎಸ್‌ಡಿಪಿಐ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ನವಾಝ್ ಕಟ್ಟೆ, ಕಾರ್ಯದರ್ಶಿ ನಿಜಾಮ್ ಗೇರುಕಟ್ಟೆ, ನಿಸಾರ್ ಕುದ್ರಡ್ಕ, ಜೊತೆ ಕಾರ್ಯದರ್ಶಿ ಫಝಲ್ ಉಜಿರೆ, ಇನಾಸ್ ರೋಡ್ರಿಗಸ್, ಇಲ್ಯಾಸ್ ಕರಾಯ, ಶುಕುರ್ ಕುಪ್ಪೆಟ್ಟಿ, ಹನೀಸ್ ಗೇರುಕಟ್ಟೆ, ಪಕ್ಷದ ಮುಖಂಡರುಗಳು ಕಾರ್ಯಕರ್ತರುಗಳು ಇನ್ನೀತರರು ಉಪಸ್ಥಿತರಿದ್ದರು.

Related posts

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಹೀ ಸೇವಾ ಅಂದೋಲನಾ ಕಾರ್ಯಕ್ರಮದಡಿ ಆರೋಗ್ಯ ತಪಾಸಣೆ, ಕೃಷಿ ಮಾಹಿತಿ ಕಾರ್ಯಾಗಾರ

Suddi Udaya

ಅಭಿನಂದನ್ ಹರೀಶ್ ಕುಮಾರ್ ಮತ್ತಿತರರ ವಿರುದ್ಧದ ಸಮನ್ಸ್ ಗೆ ಜಿಲ್ಲಾ ನ್ಯಾಯಾಲಯದಿಂದ ತಡೆ

Suddi Udaya

ಉಜಿರೆ ಆಟೋ ಚಾಲಕರ ಮಹಾಸಭೆ

Suddi Udaya

ಶಿರ್ಲಾಲು ಕೃಷಿಕ ಶಿವಪ್ಪ ಪೂಜಾರಿ ನಿಧನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕೊಕ್ಕಡ ವಲಯದಲ್ಲಿ “ಸಿರಿ” ಹೊಸ ಸಂಘ ರಚನೆ

Suddi Udaya

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆ

Suddi Udaya
error: Content is protected !!