ಅಲಂಕೃತಗೊಂಡ ಮಚ್ಚಿನ ಶಾಲೆ ಹಾಗೂ ಪುಂಜಾಲಕಟ್ಟೆ ಶಾಲೆಯ ಮತದಾನ ಕೇಂದ್ರದಲ್ಲಿ ಬಿರುಸಿನ ಮತದಾನ

Suddi Udaya

ಪುಂಜಾಲಕಟ್ಟೆ: ವಿಧಾನ ಸಭಾ ಕ್ಷೇತ್ರದಲ್ಲಿ ಅಲಂಕೃತಗೊಂಡ ಮಚ್ಚಿನ ಶಾಲೆ ಹಾಗೂ ಪುಂಜಾಲಕಟ್ಟೆ ಶಾಲೆಯ ಸಖೀ ಮತದಾನ ಕೇಂದ್ರದಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.

Leave a Comment

error: Content is protected !!