September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿ

ಮೂಡುಕೋಡಿಯಲ್ಲಿ ನಿಧಾನಗತಿಯಲ್ಲಿ ಸಾಗುತ್ತಿರುವ ಮತದಾನ : ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ಜನವೋ ಜನ

ಮೂಡುಕೋಡಿ: ಬೂತ್ ಸಂಖ್ಯೆ-56 ಉಂಬೆಟ್ಟು ಶಾಲೆಯಲ್ಲಿ ಮತದಾನದ ಹಕ್ಕನ್ನು ಚಲಾಯಿಸಲು ಮತದಾರರು ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ನಿಂತಿದ್ದು ನಿಧಾನಗತಿಯಲ್ಲಿ ಮತದಾನ ಸಾಗುತ್ತಿದೆ.

ಬೆಳಿಗ್ಗೆಯಿಂದಲೇ ನಿಧಾನವಾಗಿ ಮತದಾನ ಪ್ರಕ್ರಿಯೆ ಸಾಗುತ್ತಿರುವುದರಿಂದ ಕೆಲವರು ಅಸಮಾಧಾನ ವ್ಯಕ್ತಪಡಿಸಿದರು.
ಇಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ.

Related posts

ಗುರುವಾಯನಕೆರೆ ವೈಭವ್ ಹಾರ್ಡ್ ವೇರ್ ನಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya

ನಾರಾವಿ: ಸಂತ ಅಂತೋನಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಕನ್ಯಾಡಿ 32 ಮತ್ತು 33 ಬೂತ್‌ಗೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಧರ್ಮಸ್ಥಳ ಪ್ರಾ. ಆ. ಕೇಂದ್ರದ ಹಿರಿಯ ಮಹಿಳಾ ಆರೋಗ್ಯ ಸುರಕ್ಷಾಧಿಕಾರಿ ವಿಜಯಲಕ್ಷ್ಮಿ ಕೆ. ಎಸ್. ಸೇವಾ ನಿವೃತ್ತಿ.

Suddi Udaya

ನ್ಯಾಯತರ್ಪು : ರಕ್ತೇಶ್ವರಿ ಪದವು ಬಳಿ ಗುಡ್ಡ ಕುಸಿತ: ಸ್ಥಳಕ್ಕೆ ಗ್ರಾ.ಪಂ. ಅಧ್ಯಕ್ಷರು , ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ

Suddi Udaya

ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಮಿಷ್‌ಮಷ್ ಫ್ಯಾನ್ಸಿ ಶುಭಾರಂಭ

Suddi Udaya
error: Content is protected !!