ಉಜಿರೆಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಮತದಾನ

Suddi Udaya

ಉಜಿರೆ: ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ರವರು ಇಂದು ಉಜಿರೆಯ ಶ್ರೀ ರತ್ನವರ್ಮ ಕ್ರೀಡಾಂಗಣದಲ್ಲಿ ಬೂತ್ ಸಂಖ್ಯೆ 95ರಲ್ಲಿ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.

Leave a Comment

error: Content is protected !!