30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ತನ್ನ ತಾಯಿಯನ್ನು ಎತ್ತಿಕೊಂಡು ಬಂದು ಮತಚಲಾಯಿಸಿದ ಮಗ: ಅನಾರೋಗ್ಯದ ನಡುವೆಯೂ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದ ರೋಹಿಣಿ

ಉಜಿರೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಳೆಪೇಟೆಯಲ್ಲಿ ತನ್ನ ತಾಯಿಯನ್ನು ಮತದಾನ ಕೇಂದ್ರಕ್ಕೆ ಎತ್ತಿಕೊಂಡು ಹೋಗಿ ಮತ ಚಲಾಯಿಸಿದ ಮಗ ಲಾಯಿಲ ಗ್ರಾ.ಪಂ ಸದಸ್ಯ ಮಹೇಶ್ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.

ವಿವೇಕಾನಂದ ನಗರ ಹಳೆಪೇಟೆ ಲಾಯಿಲದಲ್ಲಿ ವಾಸವಿರುವ ರೋಹಿಣಿಯವರು ಅನಾರೋಗ್ಯದಿಂದ ಬಳಲುತ್ತಿದ್ದು ಎದ್ದು ನಡೆಯದ ಪರಿಸ್ಥಿತಿಯಲ್ಲಿದ್ದಾರೆ. ಅನಾರೋಗ್ಯದ ನಡುವೆಯೂ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದರು.

Related posts

ಬಂದಾರು: ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ಕುತ್ಲೂರು ಸ.ಉ.ಪ್ರಾ. ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿಗೆ ಗೌರವ

Suddi Udaya

ಬೆಳ್ತಂಗಡಿ: ತುಳುನಾಡ ಪೋರ್ಲು ಸೇವಾ ಟ್ರಸ್ಟ್ ನಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಗಾಳಿ ಮಳೆ: ದನದ ಕೊಟ್ಟಿಗೆಗೆ ಹಾನಿ

Suddi Udaya

ಬೆಳ್ತಂಗಡಿಯ ಯುವ ನ್ಯಾಯವಾದಿ ಪ್ರಜ್ವಲ್ ನಿಧನ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಕುಶಾಲಪ್ಪ ಗೌಡ, ಉಪಾಧ್ಯಕ್ಷರಾಗಿ ಮಹಾಬಲ ಶೆಟ್ಟಿ ಆಯ್ಕೆ

Suddi Udaya
error: Content is protected !!