ಬಜಿರೆ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

ಬಜಿರೆ: ಕರ್ನಾಟಕ ವಿಧಾನ ಸಭೆಯ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುದ್ದಾಡಿ ಬಜಿರೆಯಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ.

Leave a Comment

error: Content is protected !!