23.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪ್ರವೀಣ್ ನೆಟ್ಟಾರು ಮನೆಗೆ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ: ಹಿಂದೂ ಮುಖಂಡ,ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತ ದಿ.ಪ್ರವೀಣ್ ನೆಟ್ಟಾರ್ ಅವರ ನೂತನ ಮನೆಗೆ ಹರೀಶ್ ಪೂಂಜರವರು ಭೇಟಿ ನೀಡಿದರು.

ಪ್ರವೀಣ್ ನೆಟ್ಟಾರು ಅವರ ಪ್ರತಿಮೆಗೆ ನಮಸ್ಕರಿಸಿ, ಅವರ ಮಾತಾಪಿತರನ್ನು ಭೇಟಿಯಾಗಿ ಅವರ ಆಶೀರ್ವಾದ ಪಡೆದರು.

Related posts

ದಿಡುಪೆ ಪಯ್ಯೆ ನಿವಾಸಿ ಸುಲೈಮಾನ್ ಪಯ್ಯೇ ನಿಧನ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನಾ ಸಮಾರಂಭ

Suddi Udaya

ಸುರ್ಯ ಆಟೋ ಚಾಲಕರ ಮತ್ತು ಮಾಲಕರ ಸಂಘದಿಂದ ಆಟಿಡೊಂಜಿ ದಿನ ಮತ್ತು ಸಾರ್ವಜನಿಕ ಕ್ರೀಡಾಕೂಟ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ

Suddi Udaya

ಸುದ್ದಿ ಉದಯ ವಾರಪತ್ರಿಕೆ ಲೋಕಾರ್ಪಣೆ ನೂತನ ಕಚೇರಿಯ ಉದ್ಘಾಟನೆ
ಯೂಟ್ಯೂಬ್ ಮತ್ತು ವೆಬ್‌ಸೈಟ್‌ಗೆ ಚಾಲನೆ

Suddi Udaya

ಡಿ.5 : ಬೆಳ್ತಂಗಡಿ ಹಾಗೂ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!