April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಕಲ್ಕಣಿಯಲ್ಲಿ ಧರೆಗುರುಳಿದ ತೆಂಗಿನ ಮರ, ವಿದ್ಯುತ್ ತಂತಿಗೆ ಬಿದ್ದು ಹಾನಿ

ಬೆಳ್ತಂಗಡಿಯಲ್ಲಿ ಸುರಿದ ಗಾಳಿ ಮಳೆಗೆ ತೆಂಗಿನ ಮರವೊಂದು ವಿದ್ಯುತ್ ಲೈನ್ ಮೇಲೆ ಬಿದ್ದು ಹಾನಿಯಾದ ಘಟನೆ ಇಂದು ನಡೆದಿದೆ.

ಬೆಳ್ತಂಗಡಿಯ ಕಲ್ಕಣಿ ಎಂಬಲ್ಲಿ ತೆಂಗಿನ ಮರವೊಂದು ಗಾಳಿಗೆ ವಿದ್ಯುತ್ ತಂತಿ ಮೇಲೆ ಬಿದ್ದು ತಂತಿಗಳು ತುಂಡಾಗಿದ್ದು ದುರಸ್ತಿ ಕೆಲಸ ನಡೆಯುತ್ತಿದೆ.

Related posts

ಪುದುವೆಟ್ಟು : ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬಾರ್ಯ : ಪಿಲಿಗೂಡು ಬನ್ನೆಂಗಳ ಹಾಲು ಉತ್ಪಾದಕರ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಎರಡು ಲಕ್ಷ ದೇಣಿಗೆ ಹಸ್ತಾಂತರ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಮತದಾನ

Suddi Udaya

ಕಲ್ಲೇರಿಯಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ ಉದ್ಘಾಟನೆ

Suddi Udaya

ನೀಟ್ ಪರೀಕ್ಷೆಯಲ್ಲಿ ಎಕ್ಸೆಲ್ ನ ವಿದ್ಯಾರ್ಥಿಗೆ 692 ಅಂಕ

Suddi Udaya

ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ಇ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!