September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಶೇ 81.49 ಮತದಾನ: 2,28,871 ಮತದಾರರಲ್ಲಿ 1,86,506 ಮಂದಿ ಮತ ಚಲಾವಣೆ

ಬೆಳ್ತಂಗಡಿ : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಮೇ 10ರಂದು ಬೆಳಿಗ್ಗೆ 7ರಿಂದ ಸಂಜೆ 6ರವರೆಗೆ ತಾಲೂಕಿನ 241 ಬೂತುಗಳಲ್ಲಿ ನಡೆದ ಚುನಾವಣೆಯಲ್ಲಿ ಶೇ 81.49 ಮತದಾನವಾಗಿದೆ. ಕಳೆದ 2018ರಲ್ಲಿ ನಡೆದ ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಶೇ 80.50 ಮತದಾನವಾಗಿತ್ತು.

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ 1,13,774 ಪುರುಷರು ಹಾಗೂ 1,15,096 ಮಹಿಳೆಯರು ಸೇರಿದಂತೆ ಒಟ್ಟು 2,28,871 ಮತದಾರರಿದ್ದು, ಇವರಲ್ಲಿ ಮೇ 10ರಂದು ನಡೆದ ಚುನಾವಣೆಯಲ್ಲಿ 92,751 ಪುರುಷರು ಮತ್ತು 93,755 ಮಂದಿ ಮಹಿಳೆಯರು ಸೇರಿದಂತೆ ಒಟ್ಟು ಒಟ್ಟು 1,86,506 ಮತಚಲಾಯಿಸಿದ್ದಾರೆ. ಶೇ 81.49 ಮತದಾನವಾಗಿದೆ. ಕಳೆದ ಬಾರಿ ತಾಲೂಕಿನಲ್ಲಿ ಶೇ 80.50 ಮತದಾನವಾಗಿತ್ತು.


Related posts

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಅಟಲ್ ಟಿಂಕರ್ ಫೆಸ್ಟ್ 2025: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಪುದುವೆಟ್ಟು: ನಡ್ಯೇಲು ಕಾಡಾನೆ ದಾಳಿ : ಅಪಾರ ಕೃಷಿ ಹಾನಿ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ಅವರಿಗೆ ಚಿನ್ನದ ಪದಕ

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!