April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಭಾರಿ ಬಿರುಗಾಳಿ ಮಳೆ: ನಾರ್ಯ ಅರಿಕೋಡಿ ವಿಮಲಾಕ್ಷ ಗೌಡರ ಮನೆಯ ಮೇಲ್ಛಾವಣಿ ಶೀಟ್ ಗಾಳಿಗೆ ಹಾರಿ ರೂ. 1 ಲಕ್ಷ ನಷ್ಟ

ಧಮ೯ಸ್ಥಳ: ನಿನ್ನೆ ಮೇ 10 ರಂದು ಬುಧವಾರ ಸಂಜೆ ಸುರಿದ ಭಾರಿ ಬಿರುಗಾಳಿ ಮಳೆಗೆ
ಧರ್ಮಸ್ಥಳ ಗ್ರಾಮದ ನಾರ್ಯ ಅರಿಕೋಡಿ ಮನೆಯ ವಿಮಲಾಕ್ಷ ಗೌಡ ಎಂಬುವರ ಮನೆಯ ಮೇಲ್ಛಾವಣಿಯ ಶೀಟ್ ಹಾರಿ ಹೋಗಿ ಅಪಾರ ನಷ್ಟ ಉಂಟಾಗಿದೆ.

ಸುಮಾರು ರೂ. 1 ಲಕ್ಷಕ್ಕೂ ಅಧಿಕ ನಷ್ಟ ಆಗಿರುತ್ತದೆ ಎಂದು ಅಂದಾಜಿಸಲಾಗಿದೆ. ಬಡವರಾದ ಇವರಿಗೆ ಸರ್ಕಾರದ ವತಿಯಿಂದ ಸಹಾಯಧನ ಒದಗಿಸಲು ಗ್ರಾಮ ಪಂಚಾಯತಿ ಅಥವಾ ಶಾಸಕರು ಗಮನ ಹರಿಸುವಂತೆ ಕುಟುಂಬಸ್ಥರು ವಿನಂತಿಸಿದ್ದಾರೆ.

Related posts

ನಡ:ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾರಾವಿ ವೈಶಾಲಿ ಪರಿಸರದಲ್ಲಿ ಮನೆ ಹಾಗೂ ತೋಟಕ್ಕೆ ಸಿಡಿಲು ಬಡಿತ: ಸಿಡಿಲಿನ ರಭಸಕ್ಕೆ ಸುಟ್ಟು ಕರಕಲಾದ ಮನೆಯ ವಸ್ತುಗಳು, ಅಪಾಯದಿಂದ ಪಾರಾದ ತಾಯಿ- ಮಗಳು

Suddi Udaya

ತ್ರೋಬಾಲ್ ಪಂದ್ಯಾಟ: ಕರಂಬಾರು ಶಾಲೆ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಕಳೆಂಜ ವಿಶ್ವಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರಿಂದ ಸೋರುತಿದ್ದ ಮನೆಯ ಮೇಲ್ಛಾವಣಿಗೆ ಟಾರ್ಪಲ್ ಅಳವಡಿಕೆ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

Suddi Udaya
error: Content is protected !!