29.8 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಕಾಯರ್ತಡ್ಕ: ಗಾಳಿ ಮಳೆಗೆ ಸೋಲಾರ್ ಮೇಲೆ ಮರಬಿದ್ದು ನಷ್ಟ

ಕಳೆಂಜ: ಕಳೆದ ರಾತ್ರಿ ಸುರಿದ ಗಾಳಿ ಮಳೆಗೆ ಕಳೆಂಜ ಗ್ರಾಮ ಕಾಯರ್ತಡ್ಕದ ಪಂಜಾಲು ಶೇಖರ ಗೌಡ ರವರ ಮನೆಯಲ್ಲಿ ಬಿಸಿ ನೀರಿನ ಸೋಲಾರ್ ನ ಮೇಲೆ ಮರ ಬಿದ್ದು 40ಸಾವಿರ ರೂಪಾಯಿಯಷ್ಟು ನಷ್ಟ ಸಂಭವಿಸಿದೆ.ಇಗಾಗಲೇ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ.

Related posts

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ತಡೆ ನೀಡಲು ನಿರಾಕರಿಸಿದ ಹೈಕೋರ್ಟ್

Suddi Udaya

ನಿಡಿಗಲ್: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ – ಶಾಂಭವಿ ವಿಲಾಸ ಯಕ್ಷಗಾನ ಪ್ರದರ್ಶನ

Suddi Udaya

ಮಚ್ಚಿನ: ಕೃಷಿಕ ಕೃಷ್ಣಪ್ಪ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಮುಂಡಾಜೆ: ಕಾನೂನು ಅರಿವು ಕಾರ್ಯಕ್ರಮ

Suddi Udaya

ಬೆಳ್ತಂಗಡಿ ನಾರಾಯಣ ಗುರುಗಳ 172ನೇ ಗುರುಜಯಂತಿ, ಸಾಧಕರಿಗೆ ಸನ್ಮಾನ, ಶೈಕ್ಷಣಿಕ ಸಾಧನೆಗೈದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

Suddi Udaya

ಬಂಗಾಡಿ ಶಾಲೆಯ ಶಿಕ್ಷಕ ಅಮಿತಾನಂದ ಹೆಗ್ಡೆ ರವರಿಗೆ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya
error: Content is protected !!