September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಹಳ್ಳಿಂಗೇರಿ ಎರಡು ಮನೆಗಳಿಗೆ ಮರ ಬಿದ್ದು ಹಾನಿ: ಅಪಾರ ನಷ್ಟ

ಕೊಕ್ಕಡ: ಕಳೆದ ಸಂಜೆ ಸುರಿದ ಭಾರಿ ಗಾಳಿ ಮಳೆಗೆ ಹಳ್ಳಿಂಗೇರಿ ಕ್ವಾಟ್ರಸ್‌ ನ ಎರಡು ಮನೆಗಳಿಗೆ ಹಾಗೂ ಕಾರಿನ ಮೇಲೆ ಮರ ಬಿದ್ದು ಭಾಗಶಃ ಹಾನಿಯಾಗಿ ಶೀಟ್, ಹಂಚು ಪುಡಿಯಾಗಿದ್ದು ಮೇ 10 ರಂದು ಸಂಭವಿಸಿದೆ.

ಘಟನಾ ಸ್ಥಳಕ್ಕೆ ಗ್ರಾ.ಪಂ. ಅಧ್ಯಕ್ಷ ಯೋಗೀಶ್ ಆಲಂಬಿಲ, ಗ್ರಾ.ಪಂ. ಉಪಾಧ್ಯಕ್ಷೆ ಪವಿತ್ರ ಗುರುಪ್ರಸಾದ್, ಪಂ. ಸದಸ್ಯರಾದ ವಿಶ್ವನಾಥ್ ಶರತ್, ವನಜಾಕ್ಷಿ, ಬೂತ್ ಸಮಿತಿ ಅಧ್ಯಕ್ಷ ಪ್ರಶಾಂತ್, ಅಶ್ವಿನಿ, ವಿನಯ, ಕಿಶೋರ್, ಶಕ್ತಿ ಕೇಂದ್ರ ಅಧ್ಯಕ್ಷ ಜನಾರ್ದನ್ ರವರು ಭೇಟಿ ನೀಡಿ, ಸೂಕ್ತ ಪರಿಹಾರದ ವ್ಯವಸ್ಥೆ ನೀಡುವುದಾಗಿ ಭರವಸೆ ನೀಡಿದರು.

Related posts

ಕೋರಂ ಕೊರತೆ ಹಾಗೂ ಅಧಿಕಾರಿಗಳು ಭಾಗವಹಿಸದ್ದರಿಂದ ಕೊಕ್ಕಡ ಗ್ರಾಮಸಭೆ ಮುಂದೂಡಿಕೆ

Suddi Udaya

ಎಸ್‌ಡಿಟಿಯು ಆಟೋ ಯೂನಿಯನ್ ಬಾಜಾರ್ ಘಟಕ ಅಸ್ಥಿತ್ವಕ್ಕೆ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಮಾಲಾಡಿ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾದ ರೂ 1.0 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಮಾಲಾಡಿ ಗ್ರಾಮದ ಪೆರ್ಡೆ ಕ್ರಾಸ್ ನಿಂದ ಊರ್ಲ ಕಾಂಕ್ರೀಟೀಕರಣ ರಸ್ತೆ ಕಾಮಗಾರಿ ಉದ್ಘಾಟನೆ

Suddi Udaya

ಬಾರ್ಯ: ಆನೆಪಲ್ಲ ನಿವಾಸಿ ಸೇಸಪ್ಪ ನಾಯ್ಕ್ ನಿಧನ

Suddi Udaya

ಬೆಳ್ತಂಗಡಿ : ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರ್ ನವೀಕರಣ: ಗ್ರಾಹಕರ ಸಹಕಾರಕ್ಕೆ ಮನವಿ

Suddi Udaya
error: Content is protected !!