September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅತ್ಯಮೂಲ್ಯ ಮತ ಚಲಾಯಿಸಿದ 106 ವರ್ಷದ ಅಜ್ಜಿ:

ಮಲವಂತಿಗೆ: ಗ್ರಾಮದ ಮಕ್ಕಿ ಮನೆಯ 106 ವರ್ಷದ ಹಿರಿಯ ಸೀತಜ್ಜಿ ಕರಿಯಾಲು ಬೂತಿನಲ್ಲಿ ಮತದಾನ ಮಾಡಿದರು.ಗ್ರಾಮದ ಹಿರಿಯ ಅಜ್ಜಿ‌ಮತದಾನ ಮಾಡಲು ಆಗಮಿಸಿದಾಗ ಎಲ್ಲರೂ ಅತ್ಯಂತ ಪ್ರೀತಿಯಿಂದ ಮತದಾನ ಕೇಂದ್ರಕ್ಕೆ ಸ್ವಾಗತಿಸಿದರು.ತನ್ನ ಅತ್ಯಮೂಲ್ಯ ಹಕ್ಕನ್ನು ಚಲಾಯಿಸಿ ನಗೆ ಬೀರಿದರು.

Related posts

ಗೇರುಕಟ್ಟೆ: ಶಾಲಾ ಮಕ್ಕಳೊಂದಿಗೆ ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಬಸ್ ಚಾಲಕರ, ನಿರ್ವಾಹಕರಿಂದ ಚೆಲ್ಲಾಟ

Suddi Udaya

ಉಜಿರೆ: ಎಸ್.ಡಿ.ಎಂ ಪ ಪೂ ಕಾಲೇಜಿನಲ್ಲಿ ಆಟಿದ ಗೌಜಿ ಕಾರ್ಯಕ್ರಮ

Suddi Udaya

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಾಗಿ ಜನಾರ್ದನ ಗೌಡ ಆಯ್ಕೆ

Suddi Udaya

ವಾಣಿ ಕಾಲೇಜು: ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಕಲ್ಮಂಜ ಪ್ರೌಢಶಾಲಾ ವಿದ್ಯಾರ್ಥಿಗಳು ಯೋಗಾಸನದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಕಳೆಂಜ: ಕೊತ್ತೋಡಿ ನಿವಾಸಿ ಸುಂದರ ಗೌಡ ನಿಧನ

Suddi Udaya
error: Content is protected !!