April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿ

ತಾಲೂಕಿನಲ್ಲಿ ಗುಡುಗು ಸಹಿತ ಗಾಳಿ ಮಳೆ ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ-ರಸ್ತೆ ಸಂಚಾರ ಅಸ್ತವ್ಯಸ್ತ

PWD ಕ್ವಾಟ್ರಸ್ ಬೆಳ್ತಂಗಡಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಾದ್ಯಂತ ಇಂದು ಸಂಜೆ ಬೀಸಿದ ಬಿರುಗಾಳಿ ಮಳೆಗೆ ಅಲ್ಲಲ್ಲಿ ಮರ ಬಿದ್ದು, ಮನೆ, ಸೋತ್ತುಗಳಿಗೆ ಹಾನಿಯಾದ ಬಗ್ಗೆ ವರದಿಯಾಗಿದೆ.

ಬೆಳ್ತಂಗಡಿ ಕೋಟು೯ ರಸ್ತೆ
ಗುರುವಾಯನಕೆರೆ ಪಿಲಿಚಂಡಿಕಲ್ಲು ಸಮೀಪ ರಾಷ್ಟ್ರೀಯ ಹೆದ್ದಾರಿಗೆ ಮರ ಬಿದ್ದು, ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ. ಬೆಳ್ತಂಗಡಿ ವಾಣಿ ಕಾಲೇಜು ಬಳಿಯಲ್ಲಿ ರಸ್ತೆ ಮರ ಬಿದ್ದು, ಸಂಚಾರಕ್ಕೆ ಅಡ್ಡಿಯಾಗಿದೆ.

ಬೆಳ್ತಂಗಡಿ ಪಿಡ್ಲ್ಯೂಡಿಕ್ವಾಟರ್ಸ್ ಬಳಿ ಮರವೊಂದು ಬಿದ್ದು, ಕಂಪೌಂಡ್‌ಗೆ ಹಾನಿಯಾಗಿದೆ. ಕೋರ್ಟು ರಸ್ತೆ ಬದಿ ಮರವೊಂದು ವಿದ್ಯುತ್ ಕಂಬಕ್ಕೆ ಬಿದ್ದು ವಿದ್ಯುತ್ ಸಂಪರ್ಕ ಅಸ್ತವ್ಯಸ್ತಗೊಂಡಿದೆ. ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.


ತಾಲೂಕಿನಲ್ಲಿ ವ್ಯಾಪಕ ಮಳೆಯಾಗಿದ್ದು, ಅಲ್ಲಲ್ಲಿ ಹಾನಿ ಸಂಭವಿಸಿದೆ. ಗಾಳಿಮಳೆಯಿಂದಾಗಿ ಮನೆಗಳಿಗೂ ಹಾನಿ ತಟ್ಟಿದೆ. ಅರಣ್ಯ ಇಲಾಖೆಯ ಸಿಬ್ಬಂದಿಗಳು ಮರ ತೆರವು ಕಾರ್ಯಾಚರಣೆ ನಡೆಸಿ ವಾಹನ ಸಂಚಾರ ಸುಗಮಗೊಳಿಸಲು ಶ್ರಮಿಸುತ್ತಿದ್ದಾರೆ.

Related posts

ಬೆಳ್ತಂಗಡಿ: ವಿವಿಧ ಸೇತುವೆ ರಚನೆ ಕಾಮಗಾರಿಗಳಿಗೆ ರೂ. 6 ಕೋಟಿ 25 ಲಕ್ಷ ಅನುದಾನ ಸರ್ಕಾರದಿಂದ ಮಂಜೂರು: ರಕ್ಷಿತ್ ಶಿವರಾಮ್

Suddi Udaya

ರೈತ ವಿರೋಧಿ ಕಾಂಗ್ರೆಸ್ ಸರಕಾರದ ನಿಲುವು ವಿರೋಧಿಸಿ ರೈತ ಮೋರ್ಚಾರವರಿಂದ ತಹಶೀಲ್ದಾರರ ಮುಖಾಂತರ ಸಿ.ಎಂ ಸಿದ್ದರಾಮಯ್ಯರಿಗೆ ಮನವಿ

Suddi Udaya

‘ಟೆಕ್ ಸಿಸ್ಟಮ್ ಗ್ಲೋಬಲ್ ಸರ್ವಿಸ್ ಕಂಪೆನಿಯಿಂದ ಪಿಲಿಚಂಡಿಕಲ್ಲು ಸರಕಾರಿ ಶಾಲೆಗೆ ಎರಡು ಕಂಪ್ಯೂಟರ್ ಕೊಡುಗೆ

Suddi Udaya

ಬಿಜೆಪಿ ಓಡಿಲ್ನಾಳ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ ಆಯ್ಕೆ

Suddi Udaya

ಬೆಳಾಲು ಶ್ರೀರಾಮ ಶಾಖೆ ವತಿಯಿಂದ ಕೊಲ್ಪಾಡಿ ಸುಬ್ರಮಣ್ಯೇಶ್ವರ ಮಕ್ಕಳ ಭಜನಾ ತಂಡಕ್ಕೆ ಧನಸಹಾಯ

Suddi Udaya

ಕೊಕ್ಕಡ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya
error: Content is protected !!