ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರವೀಣ್ ನೆಟ್ಟಾರು ಮನೆಗೆ ಹರೀಶ್ ಪೂಂಜ ಭೇಟಿ by Suddi UdayaMay 11, 2023May 11, 2023 Share0 ಬೆಳ್ತಂಗಡಿ: ಹಿಂದೂ ಮುಖಂಡ,ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತ ದಿ.ಪ್ರವೀಣ್ ನೆಟ್ಟಾರ್ ಅವರ ನೂತನ ಮನೆಗೆ ಹರೀಶ್ ಪೂಂಜರವರು ಭೇಟಿ ನೀಡಿದರು. ಪ್ರವೀಣ್ ನೆಟ್ಟಾರು ಅವರ ಪ್ರತಿಮೆಗೆ ನಮಸ್ಕರಿಸಿ, ಅವರ ಮಾತಾಪಿತರನ್ನು ಭೇಟಿಯಾಗಿ ಅವರ ಆಶೀರ್ವಾದ ಪಡೆದರು. Share this:PostPrintEmailTweetWhatsApp