25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮಲವಂತಿಗೆ: ಲಕ್ಷ್ಮಣ ಪೂಜಾರಿ ನಿಧನ

ಬೆಳ್ತಂಗಡಿ : ಇಲ್ಲಿನ ಮಲವಂತಿಗೆ ಗ್ರಾಮದ ಕಿಲ್ಲೂರು ಕೆರೆಕೋಡಿ ಮಾಲೂರು ಮನೆಯ ಲಕ್ಷ್ಮಣ ಪೂಜಾರಿ (70) ಅಲ್ಪ ಕಾಲದ ಅನಾರೋಗ್ಯದಿಂದ ಮೇ 12ರಂದು ನಿಧನರಾದರು.

ಮೃತರು ಇಬ್ಬರು ಪುತ್ರರು ಹಾಗೂ ಇಬ್ಬರು ಹೆಣ್ಣು ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ನಡ ಗ್ರಾ.ಪಂ ಸದಸ್ಯೆಯಿಂದ ರಸ್ತೆ ದುರಸ್ತಿ ಕಾರ್ಯ

Suddi Udaya

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ಪ್ರಜಾಪ್ರಭುತ್ವ ಮಾದರಿಯಲ್ಲಿ ಚುನಾವಣೆ

Suddi Udaya

ಮೊಗ್ರು : ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Suddi Udaya

ನಾವೂರು :ಕಿರ್ನಡ್ಕ ನಿವಾಸಿ ಪ್ರದೀಪ್ ಹೃದಯಾಘಾತದಿಂದ ನಿಧನ

Suddi Udaya

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್. ಪದ್ಮಗೌಡ, ಉಪಾಧ್ಯಕ್ಷರಾಗಿ ದಿನೇಶ್ ಕೋಟ್ಯಾನ್

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

Suddi Udaya
error: Content is protected !!