April 2, 2025
ತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆ: ಕುಶಾಲಪ್ಪ ನಾಯ್ಕ್ ರ ಮನೆಗೆ ತೆಂಗಿನ ಮರ ಬಿದ್ದು, ಹಾನಿ

ಪಟ್ರಮೆ: ನಿನ್ನೆ ಸುರಿದ ಗಾಳಿ ಮಳೆಗೆ ಪಟ್ರಮೆ ಗ್ರಾಮದ ಪಿತ್ತಿಲಕೋಡಿ ಕುಶಾಲಪ್ಪ ನಾಯ್ಕ್ ರ ಮನೆಗೆ ತೆಂಗಿನ ಮರ ಬಿದ್ದು ಹೆಂಚು ಸಂಪೂರ್ಣ ಹಾನಿಗೊಳಗಾಗಿದೆ,

ಘಟನಾ ಸ್ಥಳಕ್ಕೆ ಗಣೇಶ್ ಗೌಡ ಕಲಾಯಿ ಭೇಟಿ ನೀಡಿ ರಿಪೇರಿ ಸಲುವಾಗಿ ರೂ. 5000 ಯನ್ನು ನೀಡಿ ಸಹಕರಿಸಿದರು. ಈ ಸಂದರ್ಭದಲ್ಲಿ ಕೊಕ್ಕಡ ಗ್ರಾ.ಪಂ ಸದಸ್ಯ ವಿಶ್ವನಾಥ, ಸ್ಥಳೀಯರಾದ ನಾರಾಯಣ ಗೌಡ ತೆಂಕುಬೈಲು, ದಿನೇಶ್ ಮುಂಡೂರುಪಳಿಕೆ ಉಪಸ್ಥಿತರಿದ್ದರು.

Related posts

ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಮಹಾ ರಥೋತ್ಸವ

Suddi Udaya

ಪುತ್ತೂರು ಗೇರು ಸಂಶೋಧನ ಕೇಂದ್ರದ ಎರಡು ತಳಿ ಪ್ರಧಾನಿಯಿಂದ ಬಿಡುಗಡೆ

Suddi Udaya

ಬೆಳ್ತಂಗಡಿ ಗ್ರಾಮೀಣ ಮತ್ತು ನಗರ ಕಾಂಗ್ರೆಸ್ ಎಸ್ ಸಿ ಘಟಕದ ನೂತನ ಅಧ್ಯಕ್ಷರ ಮತ್ತು ಜಿಲ್ಲಾ ಉಪಾಧ್ಯಕ್ಷರ ನೇಮಕ

Suddi Udaya

ಎಸ್‌ಡಿಎಂ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಹೈದರಾಬಾದಿನಲ್ಲಿ ನಡೆದ ವಿದ್ಯಾ ಭಾರತೀಯ ಕ್ಷೇತ್ರಿಯ ಮಟ್ಟದ ಎತ್ತರ ಜಿಗಿತ ಸ್ಪರ್ಧೆ: ಸುಶಾಂತ್ ಎಸ್ ಪೂಜಾರಿ ಕುದ್ಯಾಡಿ ಪ್ರಥಮ‌ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಕನ್ಯಾಡಿ ಯಕ್ಷಭಾರತಿಯಿಂದ ಮನೆ ಮನೆ ತಾಳಮದ್ದಳೆ ಚಾವಡಿಕೂಟ ಆರಂಭ

Suddi Udaya
error: Content is protected !!