38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಕಲ್ಮಂಜ: ಆಕಸ್ಮಿಕವಾಗಿ ನೀರಿಗೆ ಬಿದ್ದು ಕೃಷಿಕ ಸಾವು

ಕಲ್ಮಂಜ : ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಕೃಷ್ಣಪ್ಪಗೌಡ ರವರು ಉಣಿಪಾಜೆಯಲ್ಲಿ ರಾತ್ರಿ ವೇಳೆಗೆ ಆಕಸ್ಮಿಕವಾಗಿ ನೀರಿಗೆ ಬಿದ್ದು ಸಾವನಪ್ಪಿದ ಘಟನೆ ಮೇ 11 ರಂದು ನಡೆದಿದೆ.

ಇವರು ಮನೆಯಲ್ಲಿ ಕೃಷಿಕರಾಗಿದ್ದು ಹೆಂಡತಿ ಮಕ್ಕಳನ್ನು ಅಗಲಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಬೆಳ್ತಂಗಡಿಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

Related posts

ಧರ್ಮಸ್ಥಳದಲ್ಲಿ ನೂತನ ಶಿಲಾಮಯ ಧ್ವಜಸ್ತಂಭಕ್ಕೆ ಭವ್ಯ ಸ್ವಾಗತ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂತ್ರರೋಗ ತಪಾಸಣಾ ಶಿಬಿರ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆ ಪ್ರತಿಭಾ ಪುರಸ್ಕಾರ 2025

Suddi Udaya

ಹಲವಾರು ಮೃತದೇಹ ಹೂತು ಹಾಕಿದ ದೂರು ಪ್ರಕರಣ ಧರ್ಮಸ್ಥಳ ಶೌಚಾಲಯದ ಸುತ್ತಮುತ್ತ ಸ್ಥಳ ಮಹಜರು

Suddi Udaya

ಡಿ.7 ಧರ್ಮಸ್ಥಳದಲ್ಲಿ ಪದಾಧಿಕಾರಿಗಳ ಸಹಮಿಲನ ಹಾಗೂ ವ್ಯಸನ ಮುಕ್ತರ ಕುಟುಂಬೋತ್ಸವ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿದ ವಿದ್ಯಾರ್ಥಿನಿ ಸಂಜನಾ

Suddi Udaya
error: Content is protected !!