ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಮೈರೋಳ್ತಡ್ಕ ಪುತ್ತಿಲ ನಿವಾಸಿ ಕಮಲ ನಿಧನ by Suddi UdayaMay 12, 2023May 12, 2023 Share0 ಬಂದಾರು : ಬಂದಾರು ಗ್ರಾಮದ ಮೈರೋಳ್ತಡ್ಕ ಪುತ್ತಿಲ ಮನೆಯ ದಿ|ಗಂಗಯ್ಯ ಗೌಡ ರ ಪತ್ನಿ ಕಮಲ (70ವ)ರವರು ಅಲ್ಪಕಾಲದ ಅನಾರೋಗ್ಯದಿಂದ ಮೇ 12 ರಂದು ನಿಧನರಾದರು, ಮೃತರು ಪುತ್ರಿಯರಾದ ಶ್ರೀಮತಿ ಕುಸುಮ, ಶ್ರೀಮತಿ ಗಾಯತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. Share this:PostPrintEmailTweetWhatsApp