ಬೆಳ್ತಂಗಡಿ : ಇಲ್ಲಿನ ಮಲವಂತಿಗೆ ಗ್ರಾಮದ ಕಿಲ್ಲೂರು ಕೆರೆಕೋಡಿ ಮಾಲೂರು ಮನೆಯ ಲಕ್ಷ್ಮಣ ಪೂಜಾರಿ (70) ಅಲ್ಪ ಕಾಲದ ಅನಾರೋಗ್ಯದಿಂದ ಮೇ 12ರಂದು ನಿಧನರಾದರು. ಮೃತರು ಇಬ್ಬರು ಪುತ್ರರು ಹಾಗೂ ಇಬ್ಬರು ಹೆಣ್ಣು ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. Share this:PostPrintEmailTweetWhatsApp