September 6, 2026
ಅಪರಾಧ ಸುದ್ದಿನಿಧನ

ಉಜಿರೆಯಲ್ಲಿ ಕುಶಾಲನಗರದ ವ್ಯಕ್ತಿಯ ಶವ ಪತ್ತೆ

ಉಜಿರೆ: ಉಜಿರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ಮೇ.13 ರಂದು ನಡೆದಿದೆ. ಮೃತ ವ್ಯಕ್ತಿಯು ಮಡಿಕೇರಿಯ ಕುಶಾಲನಗರದ ತಮ್ಮಯ್ಯ (55ವ) ಎಂದು ತಿಳಿದುಬಂದಿದೆ. ಸದ್ರಿ ವ್ಯಕ್ತಿಯ ವಾರೀಸುದಾರರ ಬಗ್ಗೆ ಯಾವುದೇ ಮಾಹಿತಿ ಇಲ್ಲದಿರುವುದರಿಂದ, ವಾರೀಸುದಾರರ ಬಗ್ಗೆ ಮಾಹಿತಿ ತಿಳಿದು ಬಂದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆ ನಂ:08256-232093, 9480805370 ರವರನ್ನು ಸಂಪರ್ಕಿಸುವಂತೆ ವಿನಂತಿ.

Related posts

ನಡ: ಆಟ ಆಡುತ್ತಿದ್ದ ವೇಳೆ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Suddi Udaya

ನಾವೂರು ಡೊಂಬ ಗೌಡ ನಿಧನ

Suddi Udaya

ಧರ್ಮಸ್ಥಳ: ಕಂಚಿಮಾರು ನಿವಾಸಿ ರತ್ನಮ್ಮ ಜೈನ್ ನಿಧನ

Suddi Udaya

ಧರ್ಮಸ್ಥಳ ದೊಂಡೋಲೆ ನಿವಾಸಿ ಸಂತೋಷ್ ಶೆಟ್ಟಿ ನಿಧನ

Suddi Udaya

ಸುರ್ಯಗುತ್ತು ಡಾ. ಸತೀಶ್ಚಂದ್ರ ಅವರ ಹಿರಿಯ ಸಹೋದರಿ ಬಂಟ್ವಾಳ ಇರ್ವತ್ತೂರು ಗುತ್ತು ಶ್ರೀಮತಿ ವಿಜಯಮ್ಮ ನಿಧನ

Suddi Udaya

ನಿವೃತ ಡಿಸಿಪಿ ಡಿ. ಧರ್ಮಯ್ಯ ಹೃದಯಾಘಾತದಿಂದ ನಿಧನ

Suddi Udaya
error: Content is protected !!